Friday, January 24, 2025
Friday, January 24, 2025

Tag: ಪ್ರಾದೇಶಿಕ

Browse our exclusive articles!

ಉಡುಪಿಯಲ್ಲಿ ಉಚಿತ ತೆಂಕುತಿಟ್ಟು ಯಕ್ಷಗಾನ ನಾಟ್ಯ ತರಬೇತಿ

ಉಡುಪಿ, ಜ.11: ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಇವರ ವತಿಯಿಂದ ನಡೆಯುತ್ತಿರುವ ತೆಂಕುತಿಟ್ಟು ಯಕ್ಷಗಾನ ನಾಟ್ಯ (ಹೆಜ್ಜೆಗಾರಿಕೆ) ತರಬೇತಿ ಕಾರ್ಯಕ್ರಮದ ಹೊಸ ತರಗತಿ ಆರಂಭಗೊಂಡಿದೆ. ಕಳೆದ 8 ವರ್ಷಗಳಿಂದ ಉಡುಪಿಯ...

ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳ ಭೇಟಿ

ಕೋಟ, ಜ.11: ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯ ಕಛೇರಿಗೆ ನಬಾರ್ಡ್ ಉಪ ಮಹಾಪ್ರಬಂಧಕರಾದ ಯೋಗೀಶ ಇವರ ನೇತೃತ್ವದಲ್ಲಿ ಒಡಿಸ್ಸಾ ರಾಜ್ಯದ ಭುವನೇಶ್ವರದ ಸಹಕಾರ ಇಲಾಖೆ ಮತ್ತು ಆರ್‌ಸಿಎಸ್ ಅಧಿಕಾರಿಗಳು ಭೇಟಿ ನೀಡಿದರು....

ಕಾಪು ಶ್ರೀ ಹೊಸ ಮಾರಿಗುಡಿ: ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

ಕಾಪು, ಜ.11: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಕಾಪು ಪುರಸಭೆಯ ಸದಸ್ಯರು ಹಾಗೂ ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ...

ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ

ಉಡುಪಿ, ಜ.11: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಜನವರಿ 15 ರಂದು ಬೆಳಗ್ಗೆ 11 ರಿಂದ...

ಎಲ್.ವಿ.ಟಿ: ವೈಕುಂಠ ಏಕಾದಶಿಯ ವಿಶೇಷ ಅಲಂಕಾರ

ಉಡುಪಿ, ಜ.10: ವೈಕುಂಠ ಏಕಾದಶಿಯ ಪ್ರಯುಕ್ತ ಶುಕ್ರವಾರ ಉಡುಪಿ ಪುತ್ತೂರಿನ ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಭಕ್ತಸಾಗರ ವಿಶೇಷ ಅಲಂಕಾರಕ್ಕೆ ಸಾಕ್ಷಿಯಾಯಿತು. ಚಿತ್ರ: ಗಣಪತಿ ನಾಯಕ್ ಅಂಬಾಗಿಲು

Popular

ಹಿರಿಯಡಕದ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಪರಿವರ್ತಿಸಲಾಗುವುದು: ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ

ಉಡುಪಿ, ಜ.24: ಹಿರಿಯಡಕದ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಪರಿವರ್ತಿಸಲಾಗುವುದು...

ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿಗಳಿಗೆ ಆಹ್ವಾನ

ಉಡುಪಿ, ಜ.24: ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಇವರನ್ನು ನವದೆಹಲಿಯ...

ಸಂಜೆಯ ಆಕಾಶ ಈಗ ವೀಕ್ಷಣೆಗೆ ಯೋಗ್ಯ

ಈ ಕೆಲವು ದಿನಗಳು ಸಂಜೆಯ ಆಕಾಶದಲ್ಲಿ ಬರಿಗಣ್ಣಿಗೆ ನಾಲ್ಕು ಗ್ರಹಗಳು ಕಾಣುತ್ತಿವೆ....

ತೆಂಕನಿಡಿಯೂರು ಕಾಲೇಜು: ಕೋ. ಚೆನ್ನಬಸಪ್ಪ ಕೃತಿಗಳ ಅವಲೋಕನ

ಮಲ್ಪೆ, ಜ.24: ಅನ್ಯಾಯಕ್ಕೆ ಸಿಡಿಯುವ ಬೆಂಕಿಯ ಕಿಡಿಯಾಗಿ, ಅಮಾಯಕರ ಅಸಹಾಯಕ ಬದುಕಿಗೆ...

Subscribe

spot_imgspot_img
error: Content is protected !!