Tuesday, November 12, 2024
Tuesday, November 12, 2024

Tag: ಪ್ರಾದೇಶಿಕ

Browse our exclusive articles!

ಮೇ 18: ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

ಉಡುಪಿ, ಮೇ 15: 110/11ಕೆ.ವಿ ಮಧುವನ ಉಪವಿದ್ಯುತ್ ಕೇಂದ್ರದಿAದ ಹೊರಡುವ 11 ಕೆ.ವಿ ಬಾರ್ಕೂರು ಎಕ್ಸ್ಪ್ರೆಸ್ ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ,...

ಮಲ್ಪೆ ಬೀಚ್: ಪ್ರವಾಸಿ ಬೋಟ್ ಚಟುವಟಿಕೆ ತಾತ್ಕಾಲಿಕ ಸ್ಥಗಿತ

ಉಡುಪಿ, ಮೇ 15: ಜಿಲ್ಲೆಯ ಮಲ್ಪೆ ಬಂದರು ವ್ಯಾಪ್ತಿಯ ಮಲ್ಪೆ ಬೀಚ್ ಹಾಗೂ ಸೀವಾಕ್ ಪ್ರದೇಶಗಳಲ್ಲಿ ಪ್ರವಾಸೀ ಬೋಟ್ ಚಟುವಟಿಕೆಗಳನ್ನು ಮತ್ತು ಸೈಂಟ್ ಮೇರೀಸ್ ದ್ವೀಪಕ್ಕೆ ತೆರಳುವ ಪ್ರವಾಸಿ ಬೋಟ್ ಚಟುವಟಿಕೆಗಳನ್ನು ಹಾರ್ಬರ್...

ಪಿತ್ರೋಡಿ: ಪುರಾತನ ಶಾಸನ ಪತ್ತೆ

ಉದ್ಯಾವರ, ಮೇ 15: ಉಡುಪಿಯ ಉದ್ಯಾವರದ ಪಿತ್ರೋಡಿಯ ಮೋಹನ್ ಸಾಲ್ಯಾನ್ ರವರ ಗದ್ದೆಯ ಪಕ್ಕದಲ್ಲಿ ಕಲಾಯಿಬೈಲ್ ನ ಬಳಿ ದಟ್ಟ ಕಾಡಿನ ಬಳಿ ಈ ಶಿಲಾಶಾಸನ ಇವರ ಮಾಹಿತಿಯನ್ನು ಸ್ಥಳೀಯರಾದ ಆಟೋ ಚಾಲಕರಾದ...

ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

ಉಡುಪಿ, ಮೇ 14: ರಾಜ್ಯ ಸರ್ಕಾರಿ ನೌಕರರ ಕೇಂದ್ರ ಸಂಘವು ಎಸ್‌ಎಸ್‌ಎಲ್‌ಸಿ ಪ್ರಸಕ್ತ ಸಾಲಿನ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ 90ಕ್ಕೂ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ...

ಮೇ 17- ಉಡುಪಿ ಮೆಸ್ಕಾಂ ಜನಸಂಪರ್ಕ ಸಭೆ

ಉಡುಪಿ, ಮೇ 14: ಮೆಸ್ಕಾಂ ಉಡುಪಿ ಉಪವಿಭಾಗ ಕಚೇರಿಯಲ್ಲಿ ಮೇ 17 ರಂದು ಬೆಳಗ್ಗೆ 10.30 ಕ್ಕೆ ಜನಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿರುವರು. ಗ್ರಾಹಕರು ದೂರವಾಣಿ ಸಂಖ್ಯೆ: 0820-2521761 ಅನ್ನು...

Popular

ಸುಧಾರಿತ ಟೈಲರಿಂಗ್ ಮತ್ತು ಫ್ಯಾಷನ್ ಬ್ಲೌಸ್ ತರಬೇತಿ

ಉಡುಪಿ, ನ.11: ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ವಿಜಯ ಗ್ರಾಮೀಣ ಪ್ರತಿಷ್ಠಾನ...

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ತೀವ್ರ ರಕ್ತದ ಕೊರತೆ: ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಜೀವ ಉಳಿಸಿ

ಮಣಿಪಾಲ, ನ.11: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಈ ಪ್ರದೇಶದ ಪ್ರಮುಖ ಆಸ್ಪತ್ರೆಯಾಗಿದ್ದು...

ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ, ನ.11: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಪೂರೈಕೆ ಮಾಡುವ ಮಣಿಪಾಲ...

ನ. 13: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ನ.11: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ನವೆಂಬರ್...

Subscribe

spot_imgspot_img
error: Content is protected !!