Sunday, September 22, 2024
Sunday, September 22, 2024

Tag: ಪ್ರಾದೇಶಿಕ

Browse our exclusive articles!

ಮಾ.7- ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯ ಹೊರರೋಗಿ ವಿಭಾಗ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಗಳ ಉದ್ಘಾಟನೆ

ಕಾರ್ಕಳ, ಮಾ.4: ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಕೀರ್ತಿನಾಥ ಬಲ್ಲಾಳ ಅವರು ಮಾತನಾಡಿ, ನಮ್ಮ ಹೊಸದಾಗಿ ವಿಸ್ತರಿಸಿದ ಆಸ್ಪತ್ರೆ, ಕೆ ಕೃಷ್ಣ ಪ್ರಭು ಒಪಿಡಿ ಬ್ಲಾಕ್...

ಕೆ.ಎಂ.ಸಿ ಮಣಿಪಾಲ: ಅಂತರರಾಷ್ಟ್ರೀಯ ವಿಚಾರ ಸಂಕಿರಣ

ಮಣಿಪಾಲ, ಮಾ.4: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ರಕ್ತ ಕೇಂದ್ರವು 2023 ರ ಮಾರ್ಚ್ 2 ಮತ್ತು 3 ರಂದು 'ರೋಗಿ ರಕ್ತ ನಿರ್ವಹಣೆ ಮತ್ತು ಟ್ರಾನ್ಸ್ ಪ್ಲಾಂಟ್ ಇಮ್ಮುನೋಲಜಿ ಕೇಂದ್ರೀಕರಿಸಿ ಅಂತರರಾಷ್ಟ್ರೀಯ ವಿಚಾರ...

ಶಿಶು ಮತ್ತು ತಾಯಿ ಮರಣ ಶೂನ್ಯಕ್ಕೆ ತನ್ನಿ: ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ, ಮಾ. 4: ಜಿಲ್ಲೆಯಲ್ಲಿ ಹೆರಿಗೆಯ ಸಂದರ್ಭದಲ್ಲಿ ಮತ್ತು ನಂತರದಲ್ಲಿ ಸಂಭವಿಸುವ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತೆಗಳ ವೈದ್ಯರುಗಳು ಸಂಘಟಿತ...

ಉಡುಪಿ ತಾಲೂಕು ಕಚೇರಿಯ ಸಿಬ್ಬಂದಿ ನಾಪತ್ತೆ

ಉಡುಪಿ, ಮಾರ್ಚ್ 4: ಉಡುಪಿ ತಾಲೂಕು ಕಚೇರಿಯಲ್ಲಿ ಆಹಾರ ಶಾಖೆಯಲ್ಲಿ ಎಸ್,ಡಿ,ಎ ಆಗಿ ಕೆಲಸ ಮಾಡುತಿದ್ದ ಮೌನ (28) ಎಂಬ ಮಹಿಳೆಯು ಫೆಬ್ರವರಿ 15 ರಂದು ಎಂದಿನಂತೆ ಕಚೇರಿಗೆ ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ...

ಬೀದಿನಾಟಕದ ಮೂಲಕ ಆರೋಗ್ಯ ಶಿಕ್ಷಣ

ಉಡುಪಿ, ಮಾ.3: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ವತಿಯಿಂದ ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಕುಂಜಿಬೆಟ್ಟು ಉಪೇಂದ್ರ...

Popular

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...

ಲೋಕಾಯುಕ್ತ ಜನಸಂಪರ್ಕ ಸಭೆ

ಉಡುಪಿ, ಸೆ.21: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ...

Subscribe

spot_imgspot_img
error: Content is protected !!