Sunday, September 22, 2024
Sunday, September 22, 2024

Tag: ಪ್ರಾದೇಶಿಕ

Browse our exclusive articles!

ಉಡುಪಿಯಲ್ಲಿ ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನ: ಸಚಿವ ವಿ ಸುನೀಲ್ ಕುಮಾರ್

ಉಡುಪಿ: ರಾಜ್ಯದ ಮೊದಲ ಸಮಗ್ರ ಕರ್ನಾಟಕ ಯಕ್ಷಗಾನ ಸಮ್ಮೇಳನವು ಫೆಬ್ರವರಿ 11 ಮತ್ತು 12 ರಂದು ಉಡುಪಿಯ ಎಂ.ಜಿ.ಎಂ ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ...

ಶ್ರೀ ಕಾಳಿಕಾಂಬಾ ಭಜನಾ ಸಂಘ: ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಸ್ಪರ್ಧೆ

ತೆಂಕನಿಡಿಯೂರು: ಇಲ್ಲಿನ ಶ್ರೀ ಕಾಳಿಕಾಂಬಾ ಭಜನಾ ಸಂಘದ ವತಿಯಿಂದ ಜನವರಿ ೧೫ ರವಿವಾರ ಮಕರ ಸಂಕ್ರಾಂತಿ ವಿಶೇಷ ಕಾರ್ಯಕ್ರಮವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಉಡುಪಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧಾ ವಿವರಗಳು...

ಜ.22 ರಂದು ಉಡುಪಿಯಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ: ಅಶೋಕ್ ಕುಮಾರ್ ಕೊಡವೂರು

ಉಡುಪಿ: ಪಕ್ಷದ ಪ್ರಮುಖ ನಾಯಕರನ್ನು ಒಳಗೊಂಡು ಬಸ್ ಯಾತ್ರೆಯು ಜನವರಿ 11 ರಂದು ಬೆಳಗಾವಿಯಿಂದ ಪ್ರಾರಂಭಗೊಂಡು ಜನವರಿ 22ರಂದು ಉಡುಪಿ ಜಿಲ್ಲೆಗೆ ಆಗಮಿಸಲಿರುವುದು. ಆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಬೃಹತ್ ಸಮಾವೇಶ ಏರ್ಪಡಿಸುವ ಬಗ್ಗೆ...

ಪ್ರತಿಷ್ಠಿತ ಜಿಪಿಎಲ್ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಧೋನಿ

ಮಂಗಳೂರು: ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಬಹುನಿರೀಕ್ಷಿತ ಜಿಪಿಎಲ್ ಉತ್ಸವ - 2023 ಇದರ ಆಮಂತ್ರಣ ಪತ್ರಿಕೆಯನ್ನು ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮಂಗಳೂರಿನಲ್ಲಿ ಶನಿವಾರ ಬಿಡುಗಡೆಗೊಳಿಸಿದರು. ಮಂಗಳೂರು ನಗರ...

ಯುವ ರೈತರನ್ನು ಗುರುತಿಸುವ ಕಾರ್ಯ ಕೃಷಿ ಕ್ಷೇತ್ರಕ್ಕೆ ಉತ್ತೇಜನ: ಭಾರತಿ ಮಯ್ಯ

ಕೋಟ: ಕೃಷಿ ಕಾಯಕದಲ್ಲಿ ಯುವ ಸಮೂಹಕ್ಕೆ ಹೆಚ್ಚಿನ ಪ್ರೋತ್ಸಾಹ ಅಗತ್ಯ ಎಂದು ಸಾಮಾಜ ಸೇವಕಿ ಮಣೂರು ಭಾರತಿ ಮಯ್ಯ ಹೇಳಿದರು. ಕೋಟ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ ಇದರ...

Popular

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...

ಲೋಕಾಯುಕ್ತ ಜನಸಂಪರ್ಕ ಸಭೆ

ಉಡುಪಿ, ಸೆ.21: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ...

Subscribe

spot_imgspot_img
error: Content is protected !!