Monday, September 23, 2024
Monday, September 23, 2024

Tag: ಪ್ರಾದೇಶಿಕ

Browse our exclusive articles!

ವಿದ್ಯಾರ್ಥಿಗಳು ಉನ್ನತ ಸಾಮರ್ಥ್ಯ ಪ್ರದರ್ಶಿಸಬೇಕು: ಡಾ. ಕಾಶಿನಾಥ್

ಕುಂದಾಪುರ: ವಿದ್ಯಾರ್ಥಿಗಳು ಪ್ರತಿಯೊಂದು ಕ್ಷಣದಲ್ಲಿಯೂ ಕೂಡ ತಮ್ಮ ಉನ್ನತ ಸಾಮರ್ಥ್ಯವನ್ನು ಪ್ರದರ್ಶಿಸಬೇಕು. ಆ ಮೂಲಕ ಇಂದಲ್ಲ ನಾಳೆ ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯ ಎಂದು ಜಿ.ಎಸ್.ವಿ.ಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಹೇಳಿದರು. ಅವರು...

ಡಿ. 31 ರಿಂದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ-ಮಾರಾಟ

ಉಡುಪಿ: ಮಲಬಾರ್ ಗೋಲ್ದ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ 'ಆರ್ಟಿಸ್ಟ್ರಿ' ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವು ಡಿಸೆಂಬರ್ 31 ರಿಂದ ಜನವರಿ 08 ರವರೆಗೆ ನಡೆಯಲಿದೆ. ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣ...

ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಎಸ್ ಕೆಪಿಎ ಉಡುಪಿ ವಲಯದಿಂದ ಗೌರವಾಭಿನಂದನೆ

ಉಡುಪಿ: ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾದ ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯದಿಂದ ಗೌರವಾಭಿನಂದನೆ ಸಲ್ಲಿಸಲಾಯಿತು. ಛಾಯಾಗ್ರಾಹಕರ ಸಂಘಟನೆಗೆ ಮೊದಲಿನಿಂದಲೂ ಸಹಾಯ, ಸಹಕಾರ ನೀಡಿದ ಇಂದ್ರಾಳಿಯವರಿಗೆ...

ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ನಿರ್ವಹಣೆ ಕುರಿತಂತೆ ಪೂರ್ವಭಾವಿಯಾಗಿ ಕೈಗೊಂಡಿರುವ ಸಿದ್ದತೆಗಳ ಕುರಿತು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಉಡುಪಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಸ್ಪತ್ರೆಯಲ್ಲಿನ ಆಕ್ಸಿಜಿನ್ ಘಟಕಗಳ ಕಾರ್ಯನಿರ್ವಹಣೆ,...

ಕ್ಯಾಂಪ್ಕೋ ಮೂಲಕ ಔಷಧೀಯ ಸಸ್ಯಗಳ ಬೆಳೆಗೆ ಪ್ರೋತ್ಸಾಹ: ಕಿಶೋರ್ ಕೊಡ್ಗಿ

ಉಡುಪಿ: ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿರುವ ಎಲ್ಲಾ ಕ್ಯಾಂಪ್ಕೋ ಸದಸ್ಯರ ಮೂಲಕ ಪಶ್ಚಿಮಘಟ್ಟ ತಪ್ಪಲಿನ ಔಷಧಿಯ ಸಸ್ಯಗಳ ಬೆಳೆಗೆ ಎಲ್ಲಾ ರೀತಿಯ ಅಗತ್ಯ ಪ್ರೋತ್ಸಾಹ ನೀಡುವುದಾಗಿ...

Popular

ಭಾಷಣ ಸ್ಪರ್ಧೆ

ನಿಟ್ಟೆ, ಸೆ.23: ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಸಾಕ್ಷರತಾ ಸಪ್ತಾಹದ ಅಂಗವಾಗಿ...

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

Subscribe

spot_imgspot_img
error: Content is protected !!