ಕಾರವಾರ: ಎರಡು ದಿನ ರಾಜ್ಯ ಪ್ರವಾಸದಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಕಾರವಾರ ನೌಕಾನೆಲೆಯಲ್ಲಿ ಭಾರತೀಯ ನೌಕಾಪಡೆಯ ಸಿಬ್ಬಂದಿಗಳ ಜೊತೆಗೆ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಗುರುವಾರ ರಾತ್ರಿ ಅವರು ನೌಕಾಪಡೆಯ...
ಉಡುಪಿ: ಮೈಸೂರು ರಂಗಾಯಣದ ರಂಗ ತರಬೇತಿ ಸಂಸ್ಥೆಯಲ್ಲಿ ಒಂದು ವರ್ಷದ ರಂಗಶಿಕ್ಷಣ ಡಿಪ್ಲೋಮಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ, 18 ರಿಂದ 28...
ಹುಬ್ಬಳ್ಳಿ: ಹುಬ್ಬಳ್ಳಿ ನಗರದ ಹೊರವಲಯದಲ್ಲಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು 26 ಮಂದಿಗೆ ಗಾಯಗಳಾಗಿವೆ.
ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್...
ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ 2021 ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ 2021 ರ ಜನವರಿ 1 ರಿಂದ ಡಿಸೆಂಬರ್ 31 ರ ಒಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕನ್ನಡ ಪುಸ್ತಕಗಳನ್ನು...
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡದ ಕಿರುತೆರೆಯ ಗಟ್ಟಿಮೇಳ ಸೀರಿಯಲ್ ಹಾಗೂ ಡ್ರಾಮಾ ಜೂನಿಯರ್ಸ್ ಖ್ಯಾತಿಯ ಕಿರುತೆರೆ ನಟಿ ಮಹತಿ ವೈಷ್ಣವಿ ಭಟ್ ಉತ್ತಮ ಅಂಕಗಳನ್ನು ಪಡೆದಿದ್ದಾರೆ.
625 ಕ್ಕೆ 619 ಅಂಕಗಳನ್ನು ಅಂದರೆ...