ಬೆಂಗಳೂರು: ಉತ್ತರಾಖಂಡ ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ಪ್ರಯಾಣಿಕರು, ಯಾತ್ರಿಕರನ್ನು ಕರೆತರಲು ರಾಜ್ಯ ಸರ್ಕಾರವು ಸಹಾಯ ಕೇಂದ್ರ ಆರಂಭಿಸಿದೆ.
ಪ್ರವಾಹ ಪೀಡಿತ ಸ್ಥಳಗಳಲ್ಲಿ ಸಿಲುಕಿರುವವರ ಕುಟುಂಬದವರು, ಈ ಸಹಾಯವಾಣಿಯನ್ನು ಸಂಪರ್ಕಿಸಿ...
ಬಾದಾಮಿ: ಶ್ರೀ ವೀರಪುಲಕೇಶಿ ವಿದ್ಯಾವರ್ಧಕ ಸಂಸ್ಥೆ, ನವಿಲುಗರಿ ಪ್ರಕಾಶನ ಹಾಸನ, ಶ್ರೀ ಎಸ್.ಬಿ. ಮಮದಾಸೂರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ ಹಳೆ ವಿದ್ಯಾರ್ಥಿಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಶಿಕ್ಷಕ, ಅಂಕಣಕಾರ ಎಲ್.ಪಿ.ಕುಲಕರ್ಣಿಯವರ...
ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ನಾಡಹಬ್ಬ ಮೈಸೂರು ದಸರಾ ವಿಜಯದಶಮಿ ಮೆರವಣಿಗೆಯನ್ನು ಉದ್ಘಾಟಿಸಿ ವಿಶ್ವವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಿದರು.
ಸಂಜೆ 4:32 ರ ಮೀನ...
ಬೆಂಗಳೂರು: ಕಲ್ಲಿದ್ದಲು ಅಭಾವದ ಕಾರಣವೊಡ್ಡಿ ವಿದ್ಯುತ್ ಪೂರೈಸುವ ಕಂಪೆನಿಗಳ ಜೊತೆ ಶಾಮೀಲಾಗಿ ವಿದ್ಯುತ್ ದರವನ್ನು ಏರಿಸುವ ಹುನ್ನಾರ ಇರಬಹುದೇ ಎಂದು ಜನ ಸಂಶಯಪಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.
ದೇಶದಲ್ಲಿ...
ಬೆಂಗಳೂರು: ಸೋಮವಾರ ರಾತ್ರಿ ಏಕಾಏಕಿ ಸುರಿದ ಭಾರಿ ಮಳೆಗೆ ಬೆಂಗಳೂರಿನ ಹಲವೆಡೆ ಕೃತಕ ನೆರೆಯ ಪರಿಸ್ಥಿತಿ ನಿರ್ಮಾಣವಾಯಿತು. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಭಾಗ ಜಲಾವೃತಗೊಂಡಿತು. ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ರಸ್ತೆಯೂ...