Wednesday, January 22, 2025
Wednesday, January 22, 2025

Tag: ರಾಜ್ಯ

Browse our exclusive articles!

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಚಾಲನೆ

ಹುಬ್ಬಳ್ಳಿ, ಜ.4: ಪುಣೆ -ಬೆಳಗಾವಿ -ಹುಬ್ಬಳ್ಳಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲುಗಡೆ ಕಾರ್ಯಕ್ರಮ ನಡೆಯಿತು. ಸಂಸದ ಜಗದೀಶ್ ಶೆಟ್ಟರ್ ಉದ್ಘಾಟಿಸಿ, ರೈಲು ನಿಲುಗಡೆಗೆ ಚಾಲನೆ ನೀಡಿ,...

ಪತ್ರಕರ್ತರಿಗೆ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ

ಬೆಂಗಳೂರು, ಜ.2: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರವರೆಗಿನ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಈ ಪ್ರಶಸ್ತಿಗಳನ್ನು...

ಇ- ಖಾತಾ ಪಡೆಯಲು ಐದು ದಾಖಲೆಗಳು ಕಡ್ಡಾಯ

ಬೆಂಗಳೂರು, ಡಿ.27: ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ - ಖಾತಾ ಪಡೆಯಲು ಐದು ದಾಖಲೆಗಳನ್ನು ಅಪ್‌ಲೋಡ್‌ ಮಾಡಬೇಕು. ಮಾಲೀಕರ ಆಧಾರ್‌ ಕಾರ್ಡ್‌, ಆಸ್ತಿ ತೆರಿಗೆ ಐಡಿ, ಮಾರಾಟ / ರಿಜಿಸ್ಟರ್‌ ಡೀಡ್‌...

ನಂದಿನಿ ದೋಸೆ ಹಾಗೂ ಇಡ್ಲಿ ಹಿಟ್ಟು ಮಾರುಕಟ್ಟೆಗೆ ಲಗ್ಗೆ

ಬೆಂಗಳೂರು, ಡಿ.26: ತನ್ನ ಉತ್ಕೃಷ್ಟ ಗುಣಮಟ್ಟ ಮತ್ತು ರುಚಿಗೆ ಹೆಸರುವಾಸಿಯಾಗಿರುವ ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಈಗ ಪ್ರೋಟೀನ್‌ಯುಕ್ತ ಇಡ್ಲಿ ಹಾಗೂ ದೋಸೆ ಹಿಟ್ಟಿನ ಉತ್ಪನ್ನವನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ಬದಲಾದ ಜೀವನಶೈಲಿಯಿಂದಾಗಿ ನಗರ...

ಕರ್ನಾಟಕ ಕ್ರೀಡಾಕೂಟ-2025 ಲಾಂಛನ ಬಿಡುಗಡೆ

ಬೆಂಗಳೂರು, ಡಿ.24: ಕರ್ನಾಟಕ ಕ್ರೀಡಾಕೂಟ-2025ರ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಕ್ರೀಡಾಕೂಟದ ಲೋಗೋದಲ್ಲಿನ ಯಕ್ಷಗಾನ ಕಿರೀಟವು ಕ್ರೀಡಾಕೂಟ ನಡೆಯುವ ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು, ತಿಳಿನೀಲಿ ಬಣ್ಣವು...

Popular

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...

Subscribe

spot_imgspot_img
error: Content is protected !!