ಮೈಸೂರು, ಆ.9: ಮುಡಾ ಹಗರಣ ಮತ್ತು ವಾಲ್ಮೀಕಿ ಹಗರಣ ಮುಂದಿಟ್ಟುಕೊಂಡು ಸತತ 7 ದಿನಗಳಿಂದ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಬೆಂಗಳೂರಿನಿಂದ ಆರಂಭಗೊಂಡ 'ಮೈಸೂರು ಚಲೋ' ಬೃಹತ್ ಪಾದಯಾತ್ರೆಯು ಶುಕ್ರವಾರ ಮೈಸೂರು ತಲುಪಿತು. ಬಿಜೆಪಿ ರಾಜ್ಯಾಧ್ಯಕ್ಷ...
ಬೆಂಗಳೂರು, ಆ.9: ತೋಟಗಾರಿಕೆ ಇಲಾಖೆಯಿಂದ ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯ ಆಧಾರಿತ 216 ನೇ ಫಲಪುಷ್ಪ ಪ್ರದರ್ಶನವು ಆಗಸ್ಟ್ 19ರ ವರೆಗೆ ನಡೆಯಲಿದೆ.
ಬಣ್ಣ ಬಣ್ಣದ ಹೂಗಳಲ್ಲಿ...
ಮೈಸೂರು, ಆ.9: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬಿಜೆಪಿ-ಜೆಡಿಎಸ್ ಪಾದಯಾತ್ರೆಯ ವಿರುದ್ಧ ‘ಸತ್ಯ ಮೇವ ಜಯತೆ’ ಬೃಹತ್ ಜನಾಂದೋಲನ ಕಾರ್ಯಕ್ರಮ ನಡೆಯಿತು. ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ...
ಬೆಂಗಳೂರು, ಆ.8: ರಾಜ್ಯದಲ್ಲಿನ ಲೋಕೋಪಯೋಗಿ ಇಲಾಖೆಯ ರಸ್ತೆಗಳ ಸುರಕ್ಷತೆಗೆ ಪ್ರತಿ 30 ಕಿ.ಮೀ.ಗೆ ಒಬ್ಬರಂತೆ 1,500 ಮಂದಿ ಮೈಲಿಗೂಲಿಗಳನ್ನು ನೇಮಕ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ರಸ್ತೆಯಲ್ಲಿ ನೀರು ನಿಂತರೆ...
ಬೆಂಗಳೂರು, ಆ.7: ಮನೆ ಬಾಗಿಲಲ್ಲಿಯೇ ತಪಾಸಣೆ ನಡೆಸಿ, ಅಗತ್ಯ ಔಷಧಿಗಳನ್ನು ಒದಗಿಸುವ ಗೃಹ ಆರೋಗ್ಯ ಯೋಜನೆಯನ್ನು ಮುಂದಿನ ತಿಂಗಳು ರಾಜ್ಯದಲ್ಲಿ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಧುಮೇಹ ಹಾಗೂ...