Tuesday, January 14, 2025
Tuesday, January 14, 2025

Tag: ರಾಜ್ಯ

Browse our exclusive articles!

ಸಂವಿಧಾನ ರಕ್ಷಿಸುವ ವಿಧಾನಸೌಧದ ಎದುರೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಖಂಡನೀಯ: ತೇಜಸ್ವಿ ಸೂರ್ಯ

ಬೆಂಗಳೂರು, ಫೆ. 28: ಕಾಂಗ್ರೆಸ್ ನ ಮನಸ್ಥಿತಿ ಮತ್ತೆ ಮತ್ತೆ ಅನಾವರಣಗೊಳ್ಳುತ್ತಿದೆ. ಸಂವಿಧಾನವನ್ನು ರಕ್ಷಿಸುವ ವಿಧಾನಸೌಧದ ಎದುರೇ ಪಾಕಿಸ್ತಾನಕ್ಕೆ ಜಿಂದಾಬಾದ್ ಘೋಷಣೆ ಕೂಗುತ್ತಾರೆ ಎಂದರೆ ಕರ್ನಾಟಕದಲ್ಲಿ ಪರಿಸ್ಥಿತಿ ಎತ್ತ ಹೋಗುತ್ತಿದೆ. ಕಾಂಗ್ರೆಸ್ನ ಸೈಯದ್...

ನಾರಾಯಣಸಾ ಕೆ. ಭಾಂಡಗೆಗೆ ಅಭಿನಂದನೆ

ಬೆಂಗಳೂರು, ಫೆ.28: ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ನಾರಾಯಣಸಾ ಕೆ. ಭಾಂಡಗೆ ಅವರನ್ನು ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಸ್ವಾಗತಿಸಿ ಅಭಿನಂದಿಸಿದರು....

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ

ಬೆಂಗಳೂರು, ಫೆ. 27: ನಿರೀಕ್ಷೆಯಂತೆಯೇ ಕಾಂಗ್ರೆಸ್ ನ ಮೂವರು ಅಭ್ಯರ್ಥಿಗಳಾದ ಅಜಯ್ ಮಾಕೇನ್ (47 ಮತ), ನಾಸೀರ್ ಹುಸೇನ್ (46 ಮತ) ಮತ್ತು ಜಿ.ಸಿ. ಚಂದ್ರಶೇಖರ್ (46 ಮತ), ಮತ್ತು ಬಿಜೆಪಿಯ ಅಭ್ಯರ್ಥಿ...

ಬರಗಾಲದ ಹೊತ್ತಲ್ಲಿ ತಮ್ಮ ಮನೆಯ ಶೃಂಗಾರಕ್ಕೆ ರೂ. 9 ಕೋಟಿ ವೆಚ್ಚ ಮಾಡುವ ಅಗತ್ಯತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಏಕೆ ಇತ್ತು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು, ಫೆ.24: ಜನ ಜಾನುವಾರುಗಳಿಗೆ ನೀರು, ಮೇವಿಗೆ ಆಹಾಕಾರ ಉಂಟಾಗಿ ನಾಡಿನೆಲ್ಲೆಡೆ ತೀವ್ರ ಬರ ಎದುರಿಸುತ್ತಿರುವ ಹೊತ್ತಲ್ಲಿ ತಮ್ಮ ಮನೆಯ ಶೃಂಗಾರಕ್ಕೆ ಬರೊಬ್ಬರಿ 9 ಕೋಟಿ ದುಂದು ವೆಚ್ಚ ಮಾಡುವ ಜರೂರು ಮುಖ್ಯಮಂತ್ರಿ...

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ ಬಗ್ಗೆ ಬಿಜೆಪಿಯಿಂದ ಅಪಪ್ರಚಾರ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಅರಸೀಕೆರೆ, ಫೆ.24: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ ಬಗ್ಗೆ ಉದ್ದೇಶಪೂರ್ವಕವಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಶನಿವಾರ ಅರಸೀಕೆರೆಯಲ್ಲಿ ಆಯೋಜಿಸಿದ್ದ ವಿವಿಧ ಅಭಿವೃದ್ಧಿ...

Popular

ಸಂಜೀವಿನಿ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

ಉಡುಪಿ, ಜ.14: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ...

ಕೋಟ ಮಹಿಳಾ ಮಂಡಲ 60 ನೇ ವರ್ಷದ ಸಂಭ್ರಮಾಚರಣೆ

ಕೋಟ, ಜ.14: ಇಂದಿನ ಕಾಲ ಮೊದಲಿನಂತ್ತಿಲ್ಲ, ಸಾಕಷ್ಟು ಬದಲಾವಣೆಯನ್ನು ಕಂಡಿದ್ದು ಹಲವಾರು...

ಪೋದಾರ್ ಅಂತರಾಷ್ಟ್ರೀಯ ಶಾಲೆ ಉಡುಪಿ: ರಸ್ತೆ ಸುರಕ್ಷತಾ ಜಾಗೃತಿ

ಉಡುಪಿ, ಜ.13: ಪೋದಾರ್ ಅಂತರಾಷ್ಟ್ರೀಯ ಶಾಲೆ ಉಡುಪಿ ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತಾ...

ಜ.19: ಉಚಿತ ನೇತ್ರ ತಪಾಸಣಾ ಶಿಬಿರ

ಉಡುಪಿ, ಜ.13: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

Subscribe

spot_imgspot_img
error: Content is protected !!