ಬೆಂಗಳೂರು, ನ.16: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಕೆ.ಎಸ್.ಆರ್.ಟಿ.ಸಿಯ ನೂತನ 'ಫ್ಲೈಬಸ್' ಸೇವೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ, ಎಲ್ಲಾ ಫ್ಲೈಬಸ್ ಪ್ರಯಾಣಿಕರಿಗೆ 'ನಂದಿನಿ' ಉತ್ಪನ್ನಗಳ ಸ್ನ್ಯಾಕ್ಸ್ ಕಿಟ್...
ಬೆಂಗಳೂರು, ನ.14: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಪರಿಸರವಾದಿ 'ಸಾಲುಮರದ' ತಿಮ್ಮಕ್ಕ ಶುಕ್ರವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
114 ವರ್ಷದ ವೃಕ್ಷಮಾತೆ ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್...
ಬೆಂಗಳೂರು, ನ.13: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಆನ್‌ಲೈನ್ ಮೂಲಕ ಪಾಲ್ಗೊಳ್ಳುವ ಅವಧಿಯನ್ನು 2025ರ ನವೆಂಬರ್ 10ರ ವರೆಗೆ ವಿಸ್ತರಿಸಲಾಗಿತ್ತು. ಇದೀಗ ನವೆಂಬರ್ 30ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ಸಮೀಕ್ಷೆಯಲ್ಲಿ...
ಬೆಂಗಳೂರು, ನ.6: ಕಿರ್ಲೋಸ್ಕರ್ ಫೆರೋಸ್ ಇಂಡಸ್ಟ್ರೀಸ್ ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ರೂ.3,000 ಕೋಟಿ ಹೂಡಿಕೆ ಮಾಡಲಿದೆ. ಜೊತೆಗೆ ವಿಪ್ರೊ ಪ್ಯಾರಿ, ಅಟ್ಲಾಸ್ ಕಾಪ್ಕೋ, ಬೆಲ್‌ರೈಸ್ ಇಂಡಸ್ಟ್ರೀಸ್, ಫಿನೋಲೆಕ್ಸ್ ಹಾಗೂ ಫ್ಲೂಯಿಡ್ ಕಂಟ್ರೋಲ್ಸ್...