ನವದೆಹಲಿ, ಡಿ. 26: ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಗುರುವಾರ ರಾತ್ರಿ ವಿಧಿವಶರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಗುರುವಾರ ಸಂಜೆ ಅವರನ್ನು ಏಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ...
ಯು.ಬಿ.ಎನ್.ಡಿ., ಡಿ.20: ಶುಕ್ರವಾರ ನಸುಕಿನ ವೇಳೆ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಬೃಹತ್ ಎಲ್ಪಿಜಿ ಟ್ಯಾಂಕರ್ ಸ್ಫೋಟಗೊಂಡು ಎಂಟು ಜನರು ಸಾವನ್ನಪ್ಪಿ ಹಲವರಿಗೆ ತೀವ್ರ ಸುಟ್ಟಗಾಯಗಳಾಗಿವೆ. ಸುಮಾರು 40 ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯ ನಂತರ...
ನವದೆಹಲಿ, ಡಿ.17: ಸಂಸತ್ತಿನಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣಾ ಮಸೂದೆ'ಯನ್ನು ಮಂಗಳವಾರ ಮಂಡಿಸಲಾಯಿತು. ಪ್ರಸ್ತಾವಿತ ಸಾಂವಿಧಾನಿಕ ತಿದ್ದುಪಡಿ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ಒಟ್ಟಿಗೆ ನಡೆಸಲು ನಿಬಂಧನೆಗಳನ್ನು ಮಾಡುವುದರೊಂದಿಗೆ ವ್ಯವಹರಿಸುತ್ತದೆ....
ಯು.ಬಿ.ಎನ್.ಡಿ., ಡಿ.15: ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ಭಾನುವಾರ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಅಮೆರಿಕದ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ಹೃದಯ ಸಂಬಂಧಿ ಸಮಸ್ಯೆಗಳ ಹಿನ್ನೆಲೆಯಲ್ಲಿ ಜಾಕಿರ್ ಅವರನ್ನು ಐಸಿಯುಗೆ ದಾಖಲಿಸಲಾಗಿತ್ತು.
ತಬಲಾ...
ನವದೆಹಲಿ, ಡಿ.15: ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರಿಗಾಗಿ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾರವರನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಅಸ ಪೂಜಾರಿ ಭೇಟಿಯಾಗಿ ಮನವಿ ಸಲ್ಲಿಸಿದರು.
ಉಡುಪಿ...