Sunday, January 26, 2025
Sunday, January 26, 2025

Tag: ರಾಷ್ಟ್ರೀಯ

Browse our exclusive articles!

ಹಿಜ್ಬುಲ್ ಭಯೋತ್ಪಾದಕ ಜಾವೇದ್ ಅಹ್ಮದ್ ಮಟ್ಟೂ ದೆಹಲಿಯಲ್ಲಿ ಸೆರೆ

ನವದೆಹಲಿ, ಜ.4: ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನು ದೆಹಲಿ ಪೊಲೀಸ್ ವಿಶೇಷ ದಳ ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಸೆರೆಹಿಡಿದಿದೆ. ಬಂಧಿತ ಭಯೋತ್ಪಾದಕ ಜಾವೇದ್ ಅಹ್ಮದ್ ಮಟ್ಟೂ ಪತ್ತೆಹಚ್ಚಿದವರಿಗೆ 5 ಲಕ್ಷ ರೂ. ಬಹುಮಾನವನ್ನು ಪೊಲೀಸರು...

ಪುತ್ತಿಗೆ ಶ್ರೀ ತಿರುಪತಿ ಭೇಟಿ

ಉಡುಪಿ, ಜ.3: ಪರ್ಯಾಯ ಸಂಚಾರದ ನಿಮಿತ್ತ ಬುಧವಾರ ತಿರುಮಲದಲ್ಲಿ ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಹಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥರಿಂದ ಹಾಗೂ ಕಿರಿಯಪಟ್ಟ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರಿಂದ ತಿರುಮಲದ...

‘ತೀಸ್ರಿ ಬಾರ್ ಮೋದಿ ಸರ್ಕಾರ್, ಅಬ್ಕಿ ಬಾರ್ 400 ಪಾರ್’: 2024ರ ಲೋಕಸಭೆ ಚುನಾವಣೆಗೆ ಬಿಜೆಪಿಯ ಹೊಸ ಘೋಷಣೆ

ನವದೆಹಲಿ, ಜ.2: ಮಂಗಳವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ 'ತೀಸ್ರಿ ಬಾರ್ ಮೋದಿ ಸರ್ಕಾರ್, ಅಬ್ಕಿ ಬಾರ್ 400 ಪಾರ್' ಹೊಸ ಘೋಷಣೆಯನ್ನು ನಿರ್ಧರಿಸಿದೆ ಎಂದು...

ಡಿ.30: ಅಯೋಧ್ಯೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ, ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ

ನವದೆಹಲಿ, ಡಿ.28: ಡಿಸೆಂಬರ್ 30 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಾಗರಿಕ ಸೌಲಭ್ಯಗಳನ್ನು ನವೀಕರಿಸಲು ಮತ್ತು ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ರೂ.11,100 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ...

ಡಿಎಂಡಿಕೆ ಸಂಸ್ಥಾಪಕ, ಪ್ರಖ್ಯಾತ ನಟ ‘ಕ್ಯಾಪ್ಟನ್’ ವಿಜಯಕಾಂತ್ ನಿಧನ

ಚೆನ್ನೈ, ಡಿ.28: ತಮಿಳು ಸೂಪರ್ ಸ್ಟಾರ್ ಮತ್ತು ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಸಂಸ್ಥಾಪಕ ವಿಜಯಕಾಂತ್ ಗುರುವಾರ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗುರುವಾರ...

Popular

ಫೆ. 1 ಉಡುಪಿ ಅಂದು-ಇಂದು ಚಿತ್ರ ಸಂಪುಟ ಲೋಕಾರ್ಪಣೆ

ಉಡುಪಿ, ಜ.26: ಮೂರು ದಶಕಗಳ ಉಡುಪಿಯ ಪ್ರಗತಿಯ ಕುರಿತಾಗಿ ಚಿತ್ರಗಳ ಮೂಲಕ...

ಕ್ರಿಯೇಟಿವ್ ಪದವಿಪೂರ್ವ ಕಾಲೇಜು: ಸಂಭ್ರಮದ ಗಣರಾಜ್ಯೋತ್ಸವ

ಕಾರ್ಕಳ, ಜ.26: ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು....

ನರೇಂದ್ರ ಮೋದಿ ಸಂಕಲ್ಪದ ವಿಕಸಿತ ಭಾರತ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ: ಯಶ್ಪಾಲ್ ಸುವರ್ಣ

ಉಡುಪಿ, ಜ.25: ವಿಶ್ವದ 20 ಶೇಕಡಾ ಜನಸಂಖ್ಯೆಯನ್ನು ಹೊಂದಿರುವ ಭಾರತ ದೇಶವನ್ನು...

ಸುಭಾಸ್‌ಚಂದ್ರ ಬೋಸ್ ಜನ್ಮ ದಿನಾಚರಣೆ

ಕುಂದಾಪುರ, ಜ.25: ಜೆಸಿಐ ಶಂಕರನಾರಾಯಣ ಇದರ ವತಿಯಿಂದ ಸ್ವಾತಂತ್ರ‍್ಯ ಸಂಗ್ರಾಮದ ಪ್ರಮುಖ...

Subscribe

spot_imgspot_img
error: Content is protected !!