Home ಉದ್ಯೋಗಾವಕಾಶ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

1302
0

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರ‍ೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮುಖಾಂತರ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಗಸ್ಟ್ 30 ರಂದು ಬೆಳಗ್ಗೆ 11ರಿಂದ 1 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಸೂಕ್ತ ದಾಖಲೆಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ http://Udupi.nic.in ನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.