Thursday, September 3, 2026
Thursday, September 3, 2026

ಜ. 13- ಶಿರ್ವ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

ಜ. 13- ಶಿರ್ವ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Date:

ಶಿರ್ವ: ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ಜನವರಿ 13 ರಂದು ಮಂಗಳೂರಿನ ಪ್ರತಿಷ್ಠಿತ ದಿಯಾ ಸಿಸ್ಟಮ್ ಸಂಸ್ಥೆ (ಗ್ಲೋಟಚ್ ಟೆಕ್ನಾಲಜೀಸ್) ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನವನ್ನು ನಡೆಸಲು ಉದ್ದೇಶಿಸಿದೆ.

ಈಗಾಗಲೇ ಬಿಸಿಎ, ಬಿಎಸ್ಸಿ (ಸಿ. ಎಸ್), ಬಿಇ (ಸಿವಿಲ್ ಮತ್ತು ಮೆಕಾನಿಕಲ್ ಹೊರತುಪಡಿಸಿ), ಬಿಕಾಂ (ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ(ಸಿಎಸ್), ಎಂಎಸ್ಸಿ, ಎಂಸಿಎ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಪೂರ್ವಹ್ನ 9.00 ಗಂಟೆಗೆ ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ಸಂದರ್ಶನ ನಡೆಯಲಿದೆ.

ಅಭ್ಯರ್ಥಿಗಳು ಆಧಾರ್ ಕಾರ್ಡ್, ಮೂಲ ಅಂಕಪಟ್ಟಿ, ಪದವಿ ಪ್ರಮಾಣ ಪತ್ರದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7975230201ಗೆ ಸಂಪರ್ಕಿಸಬಹುದು ಮತ್ತು ಈ ಲಿಂಕಿನ ಮೂಲಕ https://forms.gle/hPXgXjRuBoybeGLe6  ನೋಂದಾಯಿಸಿಕೊಳ್ಳಬಹುದು ಎಂದು ಪ್ರಾಂಶುಪಾಲರಾದ ಡಾ. ಹೆರಾಲ್ಡ್ ಐವನ್ ಮೋನಿಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!