Friday, September 4, 2026
Friday, September 4, 2026

ಸಮಾಲೋಚಕರ ಹುದ್ದೆ: ಅರ್ಜಿ ಆಹ್ವಾನ

ಸಮಾಲೋಚಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ರಾಜ್ಯ ಸಂಪನ್ಮೂಲ ಕೇಂದ್ರ ಯೋಜನೆಯ ಮಹಿಳಾ ಸ್ವ-ಉದ್ಯೋಗ ಮಾರ್ಗದರ್ಶನ ಕೇಂದ್ರದ ಸಮಾಲೋಚಕರನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಂ.ಎಸ್.ಡಬ್ಲ್ಯೂ, ಎಂ.ಎ ಮಹಿಳಾ ಅಧ್ಯಯನ ಅಥವಾ ಸೋಶಿಯಾಲಜಿ ಇವುಗಳಲ್ಲಿ ಯಾವುದಾದರೂ ಒಂದರಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ, ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಕನಿಷ್ಠ 3 ರಿಂದ 5 ವರ್ಷಗಳ ಅನುಭವ ಹೊಂದಿರುವ, ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಪ್ರವಾಸ ಕೈಗೊಳ್ಳಲು ದೈಹಿಕವಾಗಿ ಸಾಮರ್ಥ್ಯ ಹೊಂದಿರುವ 21 ರಿಂದ 50 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಜನವರಿ 29 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ: 0820-2574972 ನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ...
error: Content is protected !!