Thursday, September 3, 2026
Thursday, September 3, 2026

ಜ. 7-ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಜ. 7-ಉದ್ಯಮಶೀಲತಾ ಅರಿವು ಕಾರ್ಯಕ್ರಮ

Date:

ಉಡುಪಿ: ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಜನವರಿ 7 ರಂದು  ಒಂದು ದಿನದ ಉದ್ಯಮಶೀಲತಾ ಅರಿವು ಕಾರ್ಯಕ್ರಮವನ್ನು ಮಣಿಪಾಲ ಶಿವಳ್ಳಿ ಕೈಗಾರಿಕಾ ಪ್ರದೇಶದ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಭವನವದಲ್ಲಿ ಆಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಛೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ ದೂರವಾಣಿ ಸಂಖ್ಯೆ: 0820-2575650 ಅಥವಾ ಮೊಬೈಲ್ ಸಂಖ್ಯೆ: 9448409488 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!