Saturday, February 7, 2026
Saturday, February 7, 2026

ಮೈಕ್ರೋಬಯಾಲಾಜಿಸ್ಟ್ ಹುದ್ದೆಗೆ ಸಂದರ್ಶನ

ಮೈಕ್ರೋಬಯಾಲಾಜಿಸ್ಟ್ ಹುದ್ದೆಗೆ ಸಂದರ್ಶನ

Date:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರ‍ೀಯ ಆರೋಗ್ಯ ಅಭಿಯಾನದಡಿ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಪ್ರಯೋಗಾಲಯದಲ್ಲಿ ಖಾಲಿ ಇರುವ ಮೈಕ್ರೋಬಯಾಲಾಜಿಸ್ಟ್ ಹುದ್ದೆಗೆ ಮೆಡಿಕಲ್ ಗ್ರಾಜುಯೇಟ್ ವಿಥ್ ಪೋಸ್ಟ್ ಗ್ರಾಜುಯೇಟ್ ಡಿಗ್ರಿ / ಡಿಪ್ಲೋಮಾ ಅಥವಾ ಮೆಡಿಕಲ್ ಗ್ರಾಜುಯೇಟ್ ಲ್ಯಾಬೋರೇಟರಿ ಸೈನ್ಸಸ್ (ಎರಡು ವರ್ಷ ಅನುಭವ) ಅಥವಾ ಮೆಡಿಕಲ್ ಮೈಕ್ರೋಬಯಾಲಜಿಯಲ್ಲಿ ಎಂ.ಎಸ್ಸಿ ಅರ್ಹತೆ ಹೊಂದಿರುವವರಿಗೆ, ಮಾಸಿಕ 40,000 ರೂ. ವೇತನದಂತೆ ಗುತ್ತಿಗೆ ಆಧಾರದಲ್ಲಿ 2022 ಮಾರ್ಚ್ 31 ಅಥವಾ ಮುಂದಿನ ಆದೇಶದವರೆಗೆ ನೇಮಕಾತಿ ಮಾಡಿಕೊಳ್ಳಲು ಜುಲಾಯಿ 26 ರಂದು ಬೆಳಗ್ಗೆ 10.30 ರಿಂದ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!