Sunday, September 13, 2026
Sunday, September 13, 2026

ಜು. 13- ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಜು. 13- ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

Date:

ಉಡುಪಿ: ಬಜಾಜ್ ಅಲಿಯಾನ್ಸ್ ಇನ್ಸೂರೆನ್ಸ್ ಪ್ರೈ. ಲಿ, ಇಂಪುಲ್ಸ್ ಕಂಪನಿ ಪ್ರೈ. ಲಿ, ಬಜ್‌ವರ್ಕ್ಸ್ ಅಡ್ವಾನ್ಸಿಂಗ್ ಹ್ಯೂಮನ್ ಕ್ಯಾಪಿಟಲ್ ಪ್ರೈ. ಲಿ, ಶ್ರೀ ಸಾಯಿ ಎಂಟರ್ ಪ್ರೈಸಸ್ ಪ್ರೈ. ಲಿ, ಮತ್ತು ಅಮೆಜಾನ್ ಕಂಪನಿಗಳ ವತಿಯಿಂದ ಜುಲೈ 13 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ರ ವರೆಗೆ ನಗರದ ರಜತಾದ್ರಿ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಗ್ರಿ, ಬಿ.ಸಿ.ಎ, ಬಿ.ಸಿ.ಎಸ್, ಬಿ.ಕಾಂ, ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, ಡಿಪ್ಲೋಮಾ ಇನ್ ಮೆಕ್ಯಾನಿಕಲ್, ಬಿ.ಇ ಇಂಜಿನಿಯರಿಂಗ್, ಡಿ.ಫಾರ್ಮ ಬಿ.ಫಾರ್ಮ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಮೊ.ನಂ:8197440155, 8105618291, 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ...

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!