Sunday, February 8, 2026
Sunday, February 8, 2026

ಸೆ.30 ರಂದು ಉಡುಪಿಯಲ್ಲಿ ಉದ್ಯೋಗ ಮೇಳ

ಸೆ.30 ರಂದು ಉಡುಪಿಯಲ್ಲಿ ಉದ್ಯೋಗ ಮೇಳ

Date:

ಉಡುಪಿ: ಕೌಶಲ್ಯಾಭಿವೃಧ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಣಿಪಾಲ್‌ನ ರಜತಾದ್ರಿಯ ಉದ್ಯೋಗ ವಿನಿಮಯ ಕಛೇರಿಯಲ್ಲಿ ಸೆಪ್ಟೆಂಬರ್ 30 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ವಿವಿಧ ಕಂಪೆನಿ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಖಾಸಗಿ ವಲಯದಲ್ಲಿನ ಉದ್ಯೋಗಕ್ಕೆ ಆಸಕ್ತರಿರುವ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಯಾವುದೇ ಪದವಿ, ಡಿಪ್ಲೋಮಾ, ಐ.ಟಿ.ಐ, ಸ್ನಾತಕೋತ್ತರ ಹಾಗೂ ಕ್ಷೇತ್ರಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯನ್ನು ಹೊಂದಿದ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ 9945856670 ಸಂಪರ್ಕಿಸುವಂತೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಗೆ ಬೇಟಿ ನೀಡುವಂತೆ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!