Sunday, September 13, 2026
Sunday, September 13, 2026

ಅಂಚೆ ಇಲಾಖೆಯ ವಿವಿಧ ಹುದ್ದೆಗೆ ಸಂದರ್ಶನ

ಅಂಚೆ ಇಲಾಖೆಯ ವಿವಿಧ ಹುದ್ದೆಗೆ ಸಂದರ್ಶನ

Date:

ಭಾರತೀಯ ಅಂಚೆ ಇಲಾಖೆಯ ವತಿಯಿಂದ ನಗರದ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮಾ ಏಜೆಂಟ್ ಆಗಿ ಕಾರ್ಯನಿರ್ವಹಿಸಲು 18 ರಿಂದ 50 ವರ್ಷದೊಳಗಿನ, ಕನಿಷ್ಟ ಎಸ್.ಎಸ್.ಎಲ್.ಸಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆಧಾರ್ ಕಾರ್ಡ್, ಪಾನ್‌ ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ ಮೂಲ ಪ್ರತಿ ಹಾಗೂ ಝೆರಾಕ್ಸ್ ಪ್ರತಿ ಮತ್ತು ಎರಡು ಪಾಸ್‌ಪೋರ್ಟ್ ಸೈಜಿನ ಭಾವಚಿತ್ರದೊಂದಿಗೆ ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಜುಲೈ 30 ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಸಂದರ್ಶನದಲ್ಲಿ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2520471 ಅಥವಾ ಮೊ.ನಂ: 9448291071 ಅನ್ನು ಸಂಪರ್ಕಿಸುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ...

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!