Home ಉದ್ಯೋಗಾವಕಾಶ ಏ.29- ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಏ.29- ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

648
0

ಉಡುಪಿ: ಶಾಂತಾ ಎಲೆಕ್ಟ್ರಿಕಲ್ಸ್ ಮತ್ತು ಇಂಜಿನಿಯರ್ಸ್ ಪ್ರೈ.ಲಿ, ಶ್ರೀ ವಿನಾಯಕ ಪ್ಲಾಸ್ಟಿಕ್ ಇಂಡಸ್ಟ್ರೀಸ್ ಕಂಪೆನಿ ಮತ್ತು ಕೋಟೆ ಮನೆ ಇಂಟರ್ ನ್ಯಾಷನಲ್ ಸ್ಕೂಲ್ ಇವರು ಏಪ್ರಿಲ್ 29 ರಂದು ಬೆಳಗ್ಗೆ 9.45 ರಿಂದ ಮಣಿಪಾಲದ ಉದ್ಯೋಗ ವಿನಿಮಯ ಕಛೇರಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಿದ್ದಾರೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಐ.ಟಿ.ಐ ಡಿಪ್ಲೋಮಾ, ಬಿ.ಎ, ಬಿ.ಎಡ್, ಎನ್.ಟಿ.ಟಿ ಹಾಗೂ ಇತರೆ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅಂಕಪಟ್ಟಿ, ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.