Saturday, October 3, 2026
Saturday, October 3, 2026

ಜೂನ್ 25- ಕುಂದಾಪುರದಲ್ಲಿ ಉದ್ಯೋಗ ಮೇಳ

ಜೂನ್ 25- ಕುಂದಾಪುರದಲ್ಲಿ ಉದ್ಯೋಗ ಮೇಳ

Date:

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಎನ್.ಯು.ಎಲ್.ಎಮ್/ ಎನ್.ಆರ್.ಎಲ್.ಎಮ್, ಉದ್ಯೋಗ ವಿನಿಮಯ ಕಛೇರಿ ಉಡುಪಿ ಮತ್ತು ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ ಇವರ ಸಹಯೋಗದೊಂದಿಗೆ ಉದ್ಯೋಗ ಮೇಳ ಕಾರ್ಯಕ್ರಮವು ಜೂನ್ 25 ರಂದು ಬೆಳಗ್ಗೆ 9.30 ರಿಂದ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯಲಿದೆ.

ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ, ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಯಾವುದೇ ಪದವಿ, ಡಿಪ್ಲೋಮಾ, ಐಟಿಐ, ಸ್ನಾತ್ತಕೋತ್ತರ ಪದವಿ ಹಾಗೂ ವಿವಿಧ ವಲಯಕ್ಕೆ ಸಂಬAಧಿಸಿದ ಅಭ್ಯರ್ಥಿಗಳು https://udupi.nic.in ನಲ್ಲಿ ನೋಂದಣಿ ಮಾಡಿಕೊಂಡು, ವಿದ್ಯಾರ್ಹತೆಯ ಅಂಕಪಟ್ಟಿ, 3 ರೆಸ್ಯೂಮ್ (ಸ್ವ-ವಿವರ) ಹಾಗೂ ಆಧಾರ್ ಕಾರ್ಡ್ ಪ್ರತಿ ಇತ್ಯಾದಿ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9945856670, 9901481729, 9483772449, 9449943882, 9739691294, 9443409355 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!