Sunday, January 19, 2025
Sunday, January 19, 2025

ವಿವಿಧ ಹುದ್ದೆ: ಅರ್ಜಿ ಆಹ್ವಾನ

ವಿವಿಧ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಕ್ಲಿನಿಕಲ್ ಸೈಕೋಲಜಿಸ್ಟ್, ಪಿ ಆ್ಯಂಡ್ ಓ ಅಭಿಯಂತರ ಹಾಗೂ ಕಂಪ್ಯೂಟರ್ ಅಪರೇಟರ್ ತಲಾ 1 ಹುದ್ದೆಗಳಿಗೆ ಗೌರವಧನದ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕ್ಲಿನಿಕಲ್ ಸೈಕೋಲಜಿಸ್ಟ್ ಹುದ್ದೆಗೆ ಎಂ.ಎ ಇನ್ ಕ್ಲಿನಿಕಲ್ ಸೈಕೋಲಜಿ, ಪಿ ಆ್ಯಂಡ್ ಓ ಅಭಿಯಂತರರ ಹುದ್ದೆಗೆ ಪಿ ಆ್ಯಂಡ್ ಓ ಎಂಜಿನಿಯರಿಂಗ್ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಹಾಗೂ ಕಂಪ್ಯೂಟರ್ ಅಪರೇಟರ್ ಹುದ್ದೆಗೆ ಪಿ.ಯು.ಸಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್‌ಕ್ರಾಸ್ ಭವನ, ಅಜ್ಜರಕಾಡು, ಉಡುಪಿ ದೂರವಾಣಿ ಸಂಖ್ಯೆ : 0820-2533372 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಉಡುಪಿ, ಜ.19: ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ...
error: Content is protected !!