ಉಡುಪಿ, ಜು. 28: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ-ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಮನೋವೈದ್ಯರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆಗಸ್ಟ್ 5 ರಂದು ಬೆಳಗ್ಗೆ 10.30 ಕ್ಕೆ ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಹಾಜರಾಗಬಹುದಾಗಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉಡುಪಿ: ಮನೋವೈದ್ಯರ ಹುದ್ದೆಗೆ ನೇರ ಸಂದರ್ಶನ

ಉಡುಪಿ: ಮನೋವೈದ್ಯರ ಹುದ್ದೆಗೆ ನೇರ ಸಂದರ್ಶನ
Date: