Home ಉದ್ಯೋಗಾವಕಾಶ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ವಿವಿಧ ಹುದ್ದೆ: ಅರ್ಜಿ ಆಹ್ವಾನ

441
0

ಉಡುಪಿ, ಆ.3: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಮ್ಯಾನೇಜರ್ ಹಾಗೂ ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 9 ಹಾಗೂ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 16 ಮತ್ತು ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://www.cochinshipyard.in ಅಥವಾ http://www.udupicsl.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.