Tuesday, February 25, 2025
Tuesday, February 25, 2025

ಪೊಲೀಸ್ ಸಬ್-ಇನ್ಸ್ಪೆಕ್ಟರ್, ಇಂಜಿನಿಯರ್ ಹುದ್ದೆ: ಅರ್ಜಿ ಆಹ್ವಾನ

ಪೊಲೀಸ್ ಸಬ್-ಇನ್ಸ್ಪೆಕ್ಟರ್, ಇಂಜಿನಿಯರ್ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಆ. 4: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ದೆಹಲಿ ಪೊಲೀಸ್ ಪಡೆಗಳಲ್ಲಿ ಸಬ್-ಇನ್ಸ್ಪೆಕ್ಟರ್ ಮತ್ತು ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ವೆಬ್‌ಸೈಟ್ http://www.ssckkr.kar.nic.in ಮತ್ತು https://ssc.nic.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಬ್-ಇನ್ಸ್ಪೆಕ್ಟರ್ ಹುದ್ದೆಗಳಿಗೆ 20 ರಿಂದ 25 ವರ್ಷ ಮತ್ತು ಇಂಜಿನಿಯರ್ ಹುದ್ದೆಗಳಿಗೆ 30 ರಿಂದ 32 ವರ್ಷ ನಿರ್ದಿಷ್ಠ ವಯೋಮಿತಿ ಹೊಂದಿರುವ, ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಆನ್‌ಲೈನ್ ನೊಂದಣಿಗೆ ಸಬ್-ಇನ್ಸ್ಪೆಕ್ಟರ್ ಹುದ್ದೆಗಳಿಗೆ ಆಗಸ್ಟ್ 15 ಮತ್ತು ಇಂಜಿನಿಯರ್ ಹುದ್ದೆಗಳಿಗೆ ಆಗಸ್ಟ್ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!