Monday, January 20, 2025
Monday, January 20, 2025

ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

Date:

ಉಡುಪಿ, ಆ.18: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಕೃತಕಾಂಗ ಜೋಡಣೆ (ಪಿ & ಓ) ಅಭಿಯಂತರರ -1 ಹುದ್ದೆಗೆ, ಪಿ ಆಂಡ್ ಓ ಎಂಜಿನಿಯರಿಂಗ್ ಪದವಿ / ಡಿಪ್ಲೋಮಾ ವಿದ್ಯಾರ್ಹತೆ ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷ ಅನುಭವ ಹೊಂದಿರುವವರು ಹಾಗೂ ಇಯರ್ ಮೋಲ್ಡ್ ಟೆಕ್ನೀಷಿಯನ್ (ಕಿವಿ ಅಚ್ಚು ತಂತ್ರಜ್ಞ) ಹುದ್ದೆಗೆ ಇಯರ್ ಮೋಲ್ಡ್ ಟೆಕ್ನೀಷಿಯನ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆಗಸ್ಟ್ 25 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್‌ಕ್ರಾಸ್ ಭವನ, ಅಜ್ಜರಕಾಡು, ಉಡುಪಿ ದೂ. ಸಂಖ್ಯೆ: 0820-2533372 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!