Monday, January 20, 2025
Monday, January 20, 2025

ಆ. 25: ಬನ್ನಂಜೆಯಲ್ಲಿ ನೇರ ಸಂದರ್ಶನ

ಆ. 25: ಬನ್ನಂಜೆಯಲ್ಲಿ ನೇರ ಸಂದರ್ಶನ

Date:

ಉಡುಪಿ, ಆ.22: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಆಗಸ್ಟ್ 25 ರಂದು ಬೆಳಗ್ಗೆ 10.30 ಕ್ಕೆ ನಗರದ ಬನ್ನಂಜೆ ರೋಡ್ ಶ್ರೀರಾಮ್ ಬಿಲ್ಡಿಂಗ್ 2 ನೇ ಮಹಡಿಯ ಮಹೀಂದ್ರ ರೂರಲ್ ಹೌಸಿಂಗ್ ಪ್ರೈ,ಲಿ. ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಮಣಿಪಾಲ, ಜ.20: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ...

ಕೋಡಿ ಮಹಾಸತೀಶ್ವರಿ ಗೆಂಡೋತ್ಸವ ಸಂಪನ್ನ

ಕೋಟ, ಜ.20: ಇಲ್ಲಿನ ಕರಾವಳಿ ಕಡಲತಟದಲ್ಲಿ ಆರಾಧಿಸುವ ದೇವಿ ಶ್ರೀ ಮಹಾಸತೀಶ್ವರಿ...

ಪಂಚವರ್ಣದ ನೇತೃತ್ವದಲ್ಲಿ 238 ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಜ.20: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ...

ಹನೆಹಳ್ಳಿ: ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣೆ

ಬಾರಕೂರು, ಜ.20: ಲಯನ್ಸ್ ಕ್ಲಬ್ ಬಾರ್ಕೂರು (Dist 317 zone 1Region...
error: Content is protected !!