Monday, January 20, 2025
Monday, January 20, 2025

ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆ: ಅರ್ಜಿ ಆಹ್ವಾನ

ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಆ.28: ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ತಂತ್ರಜ್ಞಾನ ಅಥವಾ ಆಹಾರ ಇಂಜಿನಿಯರಿಮ್ಗ್‌ನಲ್ಲಿ ಡಿಪ್ಲೋಮಾ/ ಪದವಿಯನ್ನು ಅಧಿಕೃತ ರಾಷ್ಟ್ರ ಅಥವಾ ಅಂತರಾಷ್ಟ್ರೀಯ ವಿಶ್ವವಿದ್ಯಾಲಯ / ಸಂಸ್ಥೆಗಳಿಂದ ಪಡೆದಿರುವ, ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ ಕುರಿತು 3-5 ವರ್ಷಗಳ ಅನುಭವ ಹೊಂದಿರುವ ಅಥವಾ ಆಹಾರ ತಂತ್ರಜ್ಞಾನ ವಿಷಯದಲ್ಲಿ ಅರ್ಹತೆ ಹೊಂದಿರುವ ವ್ಯಕ್ತಿಗಳು ಲಭ್ಯವಾಗದಿದ್ದಲ್ಲಿ ಆಹಾರ ಸಂಸ್ಕರಣಾ ಕೈಗಾರಿಕೆ, ಬ್ಯಾಂಕಿಂಗ್, ಡಿಪಿಆರ್ ಸಿದ್ಧಪಡಿಸುವಿಕೆ ಹಾಗೂ ತರಬೇತಿಯಲ್ಲಿ ಅನುಭವವುಳ್ಳ ಯಾವುದೇ ಪದವಿ ಹೊಂದಿದ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!