ಉಡುಪಿ, ಆ.31: ಕಾಪುವಿನ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಯಾಂತ್ರಿಕ ವಿಭಾಗ ಮತ್ತು ಗಣಕಯಂತ್ರ ವಿಭಾಗಗಳಲ್ಲಿ 4 ವರ್ಷಗಳ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಂದ ತಾತ್ಕಾಲಿಕವಾಗಿ ಅರೆಕಾಲಿಕ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ [email protected] ಅಥವಾ ಪ್ರಾಂಶುಪಾಲರು, ಸರ್ಕಾರಿ ಪಾಲಿಟೆಕ್ನಿಕ್, ಕಾಪು ಮೊ.ನಂ: 9480773870 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕಾಪು: ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಕಾಪು: ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
Date: