Home ಉದ್ಯೋಗಾವಕಾಶ ಸೆ. 12: ಉಡುಪಿಯಲ್ಲಿ ಮಿನಿ ಉದ್ಯೋಗ ಮೇಳ

ಸೆ. 12: ಉಡುಪಿಯಲ್ಲಿ ಮಿನಿ ಉದ್ಯೋಗ ಮೇಳ

291
0

ಉಡುಪಿ, ಸೆ.8: ಸೆಪ್ಟೆಂಬರ್ 12 ರಂದು ಬೆಳಗ್ಗೆ 10:30 ಗಂಟೆಗೆ ಉಡುಪಿಯ ಸಂರ್ಪಕ ಜೆರಾಕ್ಸ್ ಹತ್ತಿರದ ಬಿ.ಎಸ್.ಲ್ ಇಂಡಿಯಾ ಪ್ರೈ,ಲಿ, 2ನೇ ಮಹಡಿ ನಂದ ಕಮರ್ಷಿಯಲ್ ಕಾಂಪ್ಲೆಕ್ಸ್ ಕೋರ್ಟ್ ರೋಡ್ ಇಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ. ಮತ್ತು ಡಿಪ್ಲೋಮಾ ಬಿ.ಸಿ.ಎ, ಎಮ್.ಸಿ.ಎ, ಬಿ.ಕಾಂ-(ಕಂಪ್ಯೂಟರ್ ಸೈನ್ಸ್) ಬಿ.ಎಸ್ಸಿ ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, ಬಿ.ಇ ಇಂಜಿನಿಯರಿಂಗ್ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಜಿಲ್ಲಾಧಿಕಾರಿ ಸಂಕೀರ್ಣ ರಜತಾದ್ರಿ ಮಣಿಪಾಲ ಉಡುಪಿ ಅಥವಾ ದೂರವಾಣಿ ಸಂಖ್ಯೆ, 8105618291 ಮತ್ತು 9945856670, 8105774936, 9901472710 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.