Tuesday, February 25, 2025
Tuesday, February 25, 2025

ಉಡುಪಿ ಜಿಲ್ಲಾಸ್ಪತ್ರೆ: ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ ಜಿಲ್ಲಾಸ್ಪತ್ರೆ: ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ

Date:

ಉಡುಪಿ, ಸೆ.13: ಉಡುಪಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನಾದ ಎನ್. ಪಿ-ಎನ್.ಸಿ.ಡಿ, ಎಂ.ಪಿ.ಎಚ್.ಸಿ.ಇ, ಎನ್ ಪಿ ಸಿ ಕಾರ್ಯಕ್ರಮದಡಿ ಜಿಲ್ಲಾ ಆಸ್ಪತ್ರೆ ಉಡುಪಿಯಲ್ಲಿ ಖಾಲಿ ಇರುವ ಒಟ್ಟು 6 ತಜ್ಞರು ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು 1 ಎಂ ಡಿ ಕಾರ್ಡಯಾಲಜಿ ಅಥವಾ ಫಿಜಿಷಿಯನ್, 3ಎಂ.ಡಿ ಫಿಜಿಷಿಯನ್, 02 ಎಂ ಡಿ ಫಿಜಿಶಿಯನ್ ಅಥವಾ ಎಂ.ಡಿ ಅನಸ್ತೇಶಿಯ ಅಥವಾ ಎಂ ಡಿ ರೇಡಿಯೋ ಥೆರಪಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೇತನ 1.10 ಲಕ್ಷ ರೂಪಾಯಿ. ಆಸಕ್ತ ಅಭ್ಯರ್ಥಿಗಳು ಸೆ.20 ರಂದು ಬೆಳಗ್ಗೆ 10:30 ರಿಂದ 1 ಗಂಟೆವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಉಡುಪಿ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಶೈಕ್ಷಣಿಕ ಮೂಲ ದಾಖಲಾತಿಗಳೊಂದಿಗೆ ಹಾಜರಾಗುವುದು ಎಂದು ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!