Sunday, January 19, 2025
Sunday, January 19, 2025

ಆಪ್ತ ಸಮಾಲೋಚಕರ ಹುದ್ದೆ: ಅರ್ಜಿ ಆಹ್ವಾನ

ಆಪ್ತ ಸಮಾಲೋಚಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಸೆ.14: ಜಿಲ್ಲೆಯ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಖಾಲಿ ಇರುವ ಆಪ್ತ ಸಮಾಲೋಚಕರ 1 ಹುದ್ದೆಗೆ (ಎಂ.ಎಸ್.ಡಬ್ಲ್ಯೂ) ಗೌರವಧನದ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿ ಬಳಿ, ಬನ್ನಂಜೆ, ಉಡುಪಿ ದೂ.ಸಂ. 0820-2526394 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಯೋಜನಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!