Sunday, January 19, 2025
Sunday, January 19, 2025

ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆ: ಅರ್ಜಿ ಆಹ್ವಾನ

ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ: ಉಡುಪಿ ನಗರಸಭೆಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರ‍ೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಗೌರವಧನದೊಂದಿಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಉಡುಪಿ ನಗರಸಭೆಯಿಂದ ರಚಿಸಲ್ಪಟ್ಟ 18 ರಿಂದ 45 ವರ್ಷದೊಳಗಿನ, ಸ್ವ-ಸಹಾಯ ಗುಂಪು ಅಥವಾ ಪ್ರದೇಶ ಮಟ್ಟದ ಒಕ್ಕೂಟದ ಮಹಿಳಾ ಸದಸ್ಯರು ಅರ್ಜಿ ಸಲ್ಲಿಸಬಹುದಾಗಿದ್ದು, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಜನವರಿ 25 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಚೇರಿಯನ್ನು ಸಂಪರ್ಕಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!