Sunday, January 19, 2025
Sunday, January 19, 2025

ಜೀವ ರಕ್ಷಕರ ಹುದ್ದೆ: ಅರ್ಜಿ ಆಹ್ವಾನ

ಜೀವ ರಕ್ಷಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ನ.16: ಜಿಲ್ಲೆಯ ವಿವಿಧ ಪ್ರಮುಖ ಕಡಲತೀರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಬೀಚ್‌ನಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಬರುವಂತ ಪ್ರವಾಸಿಗರ ಜೀವ ರಕ್ಷಣೆಗಾಗಿ ಜೀವರಕ್ಷಕರನ್ನು ನಿಯೋಜಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೀವರಕ್ಷಕ (ಲೈಫ್ ಗಾರ್ಡ್) ತರಬೇತಿ ಪಡೆದು, ಚಾಲ್ತಿಯಲ್ಲಿರುವ ಪ್ರಮಾಣ ಪತ್ರವನ್ನು ಹೊಂದಿರುವ ಜಿಲ್ಲೆಯ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ಎ ಬ್ಲಾಕ್, ಎರಡನೇ ಮಹಡಿ, ಕೊಠಡಿ ಸಂಖ್ಯೆ: 303, ರಜತಾದ್ರಿ, ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!