Home ಉದ್ಯೋಗಾವಕಾಶ ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

423
0

ಉಡುಪಿ, ನ.17: ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು ಎಂ.ಟೆಕ್ / ಬಿ.ಇ ಹಾಗೂ ಎಂ.ಎಸ್ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ, ಕೊಳಲಗಿರಿ, ಉಪ್ಪೂರು ಉಡುಪಿ, ದೂರವಾಣಿ ಸಂಖ್ಯೆ: 0820-2950101, 9880510585, ಇ-ಮೇಲ್ [email protected] ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.