Tuesday, October 22, 2024
Tuesday, October 22, 2024

ಗೋಶಾಲಾ ವ್ಯವಸ್ಥಾಪಕರ ಹುದ್ದೆ: ಅರ್ಜಿ ಆಹ್ವಾನ

ಗೋಶಾಲಾ ವ್ಯವಸ್ಥಾಪಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ನ.17: ಜಿಲ್ಲೆಯ ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆರೆಬೆಟ್ಟು ಗ್ರಾಮದ ಸ.ನಂ. 79/2 ರಲ್ಲಿ ಸರ್ಕಾರಿ ಗೋಶಾಲೆಯ ನಿರ್ವಹಣೆಯನ್ನು ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ನಡೆಸುವ ಕುರಿತು ಆಸಕ್ತಿಯುಳ್ಳ ಗೋಶಾಲಾ ವ್ಯವಸ್ಥಾಪಕರನ್ನು ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 4 ಕೊನೆಯ ದಿನ. ಆಸಕ್ತಿಯುಳ್ಳವರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2534024 ಅನ್ನು ಅಥವಾ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...

ನಾಗರಾಜ್ ಬಲ್ಲಾಳ್ ಇವರಿಗೆ ಉತ್ತಮ ಆಡಳಿತಗಾರ ಪ್ರಶಸ್ತಿ

ಕಟಪಾಡಿ, ಅ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಸಮೂಹ ಶಿಕ್ಷಣ...
error: Content is protected !!