Friday, September 4, 2026
Friday, September 4, 2026

ಆರೋಗ್ಯ ಇಲಾಖೆಯ ವಿವಿಧ ಹುದ್ದೆಗೆ ನೇರ ಸಂದರ್ಶನ

ಆರೋಗ್ಯ ಇಲಾಖೆಯ ವಿವಿಧ ಹುದ್ದೆಗೆ ನೇರ ಸಂದರ್ಶನ

Date:

ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರ‍ೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು- 3 ಹುದ್ದೆ, ಪಂಚಕರ್ಮ ತಜ್ಞ ವೈದ್ಯರು, ಆರ್.ಎಮ್.ಎನ್.ಸಿ.ಹೆಚ್ ಸಮಾಲೋಚಕರು, ನೇತ್ರ ಸಹಾಯಕರು, ಡೆಂಟಲ್ ಹೈಜಿನಿಸ್ಟ್, ಡೆಂಟಲ್ ಟೆಕ್ನೀಷಿಯನ್ ಮತ್ತು ಇನ್ಸ್ಟ್ರಕ್ಟರ್- ಯಂಗ್ ಹಿಯರಿಂಗ್ ಇಂಪಾರ್ಡ್ ಚಿಲ್ಡ್ರನ್ ರ ತಲಾ 1 ಹುದ್ದೆ ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ 2 ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಫೆಬ್ರವರಿ 5 ರಂದು ಬೆಳಗ್ಗೆ 10.30 ರಿಂದ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ರಾಷ್ಟ್ರ‍ೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕು.ಕ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!