Monday, September 16, 2024
Monday, September 16, 2024

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಡಿ.18: ಕೃಷಿ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಆಹಾರ ಮತ್ತು ಪೌಷ್ಠಿಕ ಭದ್ರತೆ ಯೋಜನೆಯಡಿ ತಾಂತ್ರಿಕ ಸಹಾಯಕರ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಿ.ಎಸ್.ಸಿ (ಕೃಷಿ) ಪದವಿ ಹೊಂದಿರುವ, ಕಂಪ್ಯೂಟರ್ ಜ್ಞಾನ ಮತ್ತು ಕೃಷಿ ಸಂಶೋಧನೆ ಹಾಗೂ ಕೃಷಿ ವಿಸ್ತರಣಾ ಕಾರ್ಯಕ್ರಮದಲ್ಲಿ ಅನುಭವವುಳ್ಳವರು ಡಿಸೆಂಬರ್ 26 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, ಎರಡನೇ ಮಹಡಿ, ಕೊಠಡಿ ಸಂಖ್ಯೆ ಸಿ-304, ರಜತಾದ್ರಿ, ಮಣಿಪಾಲ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾನವ ಸರಪಳಿ: ಪಂಚವರ್ಣ ಸಹಿತ ಸಂಘ ಸಂಸ್ಥೆಗಳು ಭಾಗಿ

ಕೋಟ, ಸೆ.15: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯಾದ್ಯಂತ ಮಾನವ ಸರಪಳಿಯನ್ನು...

ಉಡುಪಿ: ಬೃಹತ್ ಮಾನವ ಸರಪಳಿ ರಚನೆ

ಉಡುಪಿ, ಸೆ.15: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ...

ಶಿರ್ವ: ಬಿಜೆಪಿ ಸದಸ್ಯತ್ವದ ನೋಂದಣಿ ಅಭಿಯಾನ ಸಭೆ

ಶಿರ್ವ, ಸೆ.14: ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ನೋಂದಣಿ ಅಭಿಯಾನದ ಕುರಿತು...

ಸೆ. 24 ರಿಂದ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆ ಆರಂಭ

ಬೆಂಗಳೂರು, ಸೆ.14: ಎಸ್‌ಎಸ್‌ಎಲ್‌ಸಿ ಅರ್ಧ ವಾರ್ಷಿಕ ಪರೀಕ್ಷೆಗಳು (ಸಂಕಲನಾತ್ಮಕ ಮೌಲ್ಯಮಾಪನ -...
error: Content is protected !!