Home ಉದ್ಯೋಗಾವಕಾಶ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ: ಅರ್ಜಿ ಆಹ್ವಾನ

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ: ಅರ್ಜಿ ಆಹ್ವಾನ

273
0

ಉಡುಪಿ, ಡಿ.22: ಉಡುಪಿ ತಾಲೂಕು ಅಂಬಲಪಾಡಿ ಗ್ರಾಮ ಪಂಚಾಯತ್‌ನ ಗ್ರಂಥಾಲಯದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ -1 ಹುದ್ದೆ ಹಾಗೂ ಕುಂದಾಪುರ ತಾಲೂಕು ಯಡಮೊಗೆ ಹಾಗೂ ಬಿಜಾಡಿ ಗ್ರಾಮ ಪಂಚಾಯತ್‌ನ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ತಲಾ -1 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2024 ರ ಜನವರಿ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಗ್ರಾಮ ಪಂಚಾಯತ್ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.