Sunday, January 19, 2025
Sunday, January 19, 2025

ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ

ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಜ.5: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು ಇದರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರ ಹುದ್ದೆಗೆ 21 ರಿಂದ 35 ವರ್ಷದೊಳಗಿನ ಯುವಕ- ಯುವತಿಯರಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ತೇರ್ಗಡೆ ಹೊಂದಿದ ಆಸಕ್ತ ಯುವಕ ಹಾಗೂ ಯುವತಿಯರು ಜನವರಿ 15 ರ ಸಂಜೆ 5 ಗಂಟೆಯ ಒಳಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸ್ಪಂದನ ಕೇಂದ್ರ ದೂ.ಸಂಖ್ಯೆ: 0820-2521324, ಮೊ.ನಂ:9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!