Tuesday, November 12, 2024
Tuesday, November 12, 2024

ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ

ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಜ.29: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು ಇದರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರ ಹುದ್ದೆಗೆ 21 ರಿಂದ 35 ವರ್ಷದೊಳಗಿನ ಯುವಕ ಯುವತಿಯರಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ತೇರ್ಗಡೆ ಹೊಂದಿದ ಆಸಕ್ತ ಯುವಕ ಹಾಗೂ ಯುವತಿಯರು ಫೆಬ್ರವರಿ 5 ರ ಸಂಜೆ 5 ಗಂಟೆಯ ಒಳಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸ್ಪಂದನ ಕೇಂದ್ರ ದೂ.ಸಂಖ್ಯೆ: 0820-2521324, ಮೊ.ನಂ :9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೋಟೇಶ್ವರದ ಅತಿ ಪ್ರಾಚೀನ‌ ಶಿಲಾ ಶಾಸನ ಪತ್ತೆ

ಉಡುಪಿ, ನ.12: ಕೋಟೇಶ್ವರದ ರಥಬೀದಿಯ ರಸ್ತೆ ದುರಸ್ತಿ ಸಂದರ್ಭದಲ್ಲಿ‌ ಪತ್ತೆಯಾಗಿದ್ದ ಆದರೆ...

ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ

ನವದೆಹಲಿ, ನ.11: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸೋಮವಾರ ಭಾರತದ 51...

ಸುಧಾರಿತ ಟೈಲರಿಂಗ್ ಮತ್ತು ಫ್ಯಾಷನ್ ಬ್ಲೌಸ್ ತರಬೇತಿ

ಉಡುಪಿ, ನ.11: ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ವಿಜಯ ಗ್ರಾಮೀಣ ಪ್ರತಿಷ್ಠಾನ...

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ತೀವ್ರ ರಕ್ತದ ಕೊರತೆ: ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಜೀವ ಉಳಿಸಿ

ಮಣಿಪಾಲ, ನ.11: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಈ ಪ್ರದೇಶದ ಪ್ರಮುಖ ಆಸ್ಪತ್ರೆಯಾಗಿದ್ದು...
error: Content is protected !!