ಉಡುಪಿ, ಮಾ.4: ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾರ್ಚ್ ೬ ಬುಧವಾರ ಪೂರ್ವಾಹ್ನ 10.00 ಗಂಟೆಗೆ ಕಾಲೇಜಿನ ಎ.ವಿ. ಹಾಲ್ನಲ್ಲಿ ಐ.ಸಿ.ಐ.ಸಿ.ಐ. ಬ್ಯಾಂಕ್ನ ರಿಲೇಶನ್ಶಿಪ್ ಮ್ಯಾನೇಜರ್ ಹುದ್ಧೆಗೆ ಕ್ಯಾಂಪಸ್ ಸಂದರ್ಶನ ನಡೆಯಲಿದೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಉದ್ಯೋಗ ಮಾಹಿತಿ ಘಟಕದ ಅಧಿಕಾರಿ ದಿನೇಶ್ ಎಂ. (ಮೊ. 9964379746) ಇವರನ್ನು ಸಂಪರ್ಕಿಸಬಹುದು.
ಮಾ.6: ತೆಂಕನಿಡಿಯೂರು ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ
ಮಾ.6: ತೆಂಕನಿಡಿಯೂರು ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ
Date: