Home ಉದ್ಯೋಗಾವಕಾಶ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

264
0

ಉಡುಪಿ, ಮಾ.18: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರದ ನೇಮಕಾತಿ ಪ್ರಾಧಿಕಾರವು ದೆಹಲಿ ಪೋಲೀಸ್ ಮತ್ತು ಸಶಸ್ತ್ರ ಪಡೆಗಳಲ್ಲಿ ಸಬ್-ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ http://www.ssckkr.kar.nic.in ಮತ್ತು https://ssc.gov.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 29 ರ ಒಳಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.