ಉಡುಪಿ, ಏ.23: ನಗರದ ಉಪ್ಪೂರು ಕೊಳಲ್ಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು ಉಪನ್ಯಾಸಕರ ಅವಶ್ಯಕತೆ ಇದ್ದು, ಎಂ.ಟೆಕ್ ಹಾಗೂ ಬಿ.ಇ ವಿದ್ಯಾರ್ಹತೆ ಹೊಂದಿರುವ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ, ಕೊಳಲಗಿರಿ, ಉಪ್ಪೂರು ಉಡುಪಿ, ದೂರವಾಣಿ ಸಂಖ್ಯೆ: 0820-2950101, 9880510585, ಇ-ಮೇಲ್: [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಉಪ್ಪೂರು: ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಉಪ್ಪೂರು: ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
Date: