Home ಉದ್ಯೋಗಾವಕಾಶ ವಿವಿಧ ಹುದ್ದೆ: ಅರ್ಜಿ ಆಹ್ವಾನ

ವಿವಿಧ ಹುದ್ದೆ: ಅರ್ಜಿ ಆಹ್ವಾನ

207
0

ಉಡುಪಿ, ಮೇ 8: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ಹೆಲಿಕಾಪ್ಟರ್-ಎಂ.ಆರ್.ಓ ವಿಭಾಗದ ಸ್ಕೇಲ್ ಡಿ-6 ಹುದ್ದೆ ಹಾಗೂ ದೇಶದ ವಿವಿಧ ಸ್ಥಳಗಳಲ್ಲಿ ಕೆಲಸ ನಿರ್ವಹಿಸಲು ಡಿಪ್ಲೋಮಾ ಇನ್ ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಪದವೀಧರರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇ 1 2024 ರಂದು ಅಥವಾ ಅದಕ್ಕೂ ಮೊದಲು ಮಾನ್ಯತೆ ಪಡೆದ ತಾಂತ್ರಿಕ ಮಂಡಳಿಯಿಂದ ಅಗತ್ಯವಿರುವ ಡಿಪ್ಲೋಮಾ ಪದವಿ ಪಡೆದಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ಮೇ 11 ರ ಒಳಗೆ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣwww.hal-india.co.in ರಜತಾದ್ರಿ ಮಣಿಪಾಲ ಉಡುಪಿ, ದೂ.ಸಂ: 080- 22323231 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.