Sunday, September 29, 2024
Sunday, September 29, 2024

ಆಪ್ತ ಸಮಾಲೋಚಕರ ಹುದ್ದೆ: ಅರ್ಜಿ ಆಹ್ವಾನ

ಆಪ್ತ ಸಮಾಲೋಚಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಜೂ.19: ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಗೌರವಧನ ಆಧಾರದಲ್ಲಿ ಆಪ್ತ ಸಮಾಲೋಚಕರಾಗಿ ಕಾರ್ಯನಿರ್ವಹಿಸಲು ಎಮ್.ಎಸ್.ಡಬ್ಲೂö್ಯ ವಿದ್ಯಾರ್ಹತೆ ಹೊಂದಿದ ಆಸಕ್ತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 02 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ, ಬನ್ನಂಜೆ, ಉಡುಪಿ ದೂ.ಸಂಖ್ಯೆ: 0820-2526394 ಅಥವಾ ಇ-ಮೇಲ್ [email protected] ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....
error: Content is protected !!