Saturday, November 23, 2024
Saturday, November 23, 2024

ಜೂ.21: ಉಡುಪಿಯಲ್ಲಿ ನೇರ ಸಂದರ್ಶನ

ಜೂ.21: ಉಡುಪಿಯಲ್ಲಿ ನೇರ ಸಂದರ್ಶನ

Date:

ಉಡುಪಿ, ಜೂ.19: ಜೂನ್ 21 ರಂದು ಬೆಳಗ್ಗೆ 10.30 ಕ್ಕೆ ಎಸ್.ಬಿ.ಐ ಲೈಫ್ ಇನ್ಸೂರ್‌ನ್ಸ್ ಕಂಪನಿ ಲಿಮಿಟೆಡ್, 2ನೇ ಮಹಡಿ, ಮೆಡಿಕೇರ್ ಸೆಂಟರ್ ಬಿಲ್ಡಿಂಗ್, ಕೋರ್ಟ್ ಹಿಂದಿನ ರಸ್ತೆ, ಉಡುಪಿ ಇಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಕಾಂ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!