Sunday, January 19, 2025
Sunday, January 19, 2025

ಸಹಾಯಕ ಸರ್ಕಾರಿ ವಕೀಲರ ಹುದ್ದೆ-ಅರ್ಜಿ ಆಹ್ವಾನ

ಸಹಾಯಕ ಸರ್ಕಾರಿ ವಕೀಲರ ಹುದ್ದೆ-ಅರ್ಜಿ ಆಹ್ವಾನ

Date:

ಉಡುಪಿ: ರಾಜ್ಯ ಸರ್ಕಾರದ ಆದೇಶದಂತೆ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ 104 ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 7 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯದ ವಕೀಲರ ಸಂಘ, ಸ್ಥಳೀಯ ನ್ಯಾಯಾಲಯಗಳ ವಕೀಲರ ಸಂಘ ಹಾಗೂ ಸದಸ್ಯ ಕಾರ್ಯದರ್ಶಿ/ಸರ್ಕಾರಿ ಅಭಿಯೋಜಕರು, ಉಡುಪಿ ಇವರ ಕಛೇರಿಯನ್ನು ಸಂಪರ್ಕಿಸುವಂತೆ ಸಹಾಯಕ ಸರ್ಕಾರಿ ಅಭಿಯೋಜಕರ ನೇಮಕಾತಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!